ಜಿ. ಹೆಚ್. ಕಾಲೇಜಿನಲ್ಲಿ ಸಿದ್ಧಗಂಗಾಶ್ರೀ ಸ್ಮರಣೆ
ಲೋಕದರ್ಶನ ವರದಿ
ಹಾವೇರಿ, 23: ನಗರದ ಕೆ. ಎಲ್. ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಇತಿಹಾಸದಲ್ಲಿ ಸನ್ 1964-65 ನೇ ಶೈಕ್ಷಣಿಕ ಸಾಲಿನ ಕಾಲೇಜು ವಾಷರ್ಿಕ ಸ್ನೇಹ ಸಮ್ಮೇಳನದ ಸಂದರ್ಭದಲ್ಲಿ ಸಿದ್ಧಗಂಗಾಮಠದ ಡಾ|| ಶಿವಕುಮಾರ ಸ್ವಾಮಿಗಳು ದಿವ್ಯ ಸಾನ್ನಿಧ್ಯವನ್ನು ವಹಿಸಿ ಆಶೀರ್ವದಿಸಿದ್ದರು. ಧೀಮಂತ ನಾಯಕ, ಸ್ವಾತಂತ್ರ್ಯ ಹೋರಾಟಗಾರ ಶ್ರೀ ಗುದ್ಲೆಪ್ಪ ಹಳ್ಳಿಕೇರಿಯವರು ಮುಖ್ಯ ಅತಿಥಿಗಳಾಗಿದ್ದರು. ಅಂದಿನ ಪ್ರಾಚಾರ್ಯ ಡಾ|| ಪಿ. ಎಸ್. ಚಿಕ್ಕಣ್ಣಯ್ಯ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕಾಜೇಜು ಸಿಬ್ಬಂದಿಯೊಂದಿಗಿನ ಗುಂಪುಭಾವಚಿತ್ರವನ್ನು ನಾವಿಲ್ಲಿ ಅವಗಾಹಿಸಬಹುದು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 