ಗದಗ : ಡಾ. ರಾಜಕುಮಾರ ಜನ್ಮದಿನಾಚರಣೆ ಆಚರಣೆ

ಗದಗ 24: ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿಂದು ಜಿಲ್ಲಾಡಳಿತ ಹಾಗೂ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಕನ್ನಡ ಚಲನಚಿತ್ರ ರಂಗದ ವರನಟ ನಟಸರ್ೌಭೌಮ ಡಾ. ರಾಜಕುಮಾರ ಜನ್ಮದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿ.ಪಂ. ಸಿ.ಇ.ಓ ಮಂಜುನಾಥ ಚವ್ಹಾಣ  ಡಾ. ರಾಜಕುಮಾರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಗೌರವ ಅಪರ್ಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕರ ಅರ್ಜುನ ಗೋಳಸಂಗಿ ವಾತರ್ಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.