ಗದಗ: ಅಂಗನವಾಡಿ ಕಾರ್ಯಕರ್ತೆಯರಿಂದ ಮತದಾನದ ಜಾಗೃತಿ
ಗದಗ 26: ಸಾರ್ವತ್ರಿಕ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಮತದಾರರರ ನೊಂದಣಿ ಹಾಗೂ ಮತದಾನದ ಜಾಗೃತಿಯನ್ನು ಮೂಡಿಸಲು ಗದಗ ಜಿಲ್ಲಾ ಸ್ವೀಪ್ ಸಮಿತಿಯ ಸೂಚನೆಯಂತೆ ನಮ್ಮ ಮತ ನಮ್ಮ ಹಕ್ಕು ಎಂಬ ಘೋಷಣೆಗಳೊಂದಿಗೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿವಾಜಿ ವೃತ್ತದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಾನವ ಸರಪಳಿ ಮೂಲಕ ಸಾರ್ವಜನಿಕರಿಗೆ ಮತದಾನದ ಜಾಗೃತಿಯನ್ನು ಮೂಡಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 