ಗದಗ 14: ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿಂದು ಡಾ.ಬಿ.ಆರ.ಅಂಬೇಡ್ಕರ ಜಯಂತಿಯನ್ನು ಆಚರಿಸಲಾಯಿತು. ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಮಪರ್ಿಸಿ ಗೌರವ ಸಲ್ಲಿಸಿದರು. ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಸಮಾಜ ಕಲ್ಯಾಣ ಇಲಾಖೆ ಉಪ ನಿದರ್ೇಶಕ ಖಾಜಾ ಹುಸೇನ ಮುಧೋಳ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.