ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಭೆ
Gadag Taluk Level Guarantee Meeting
ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಭೆ
ಗದಗ 04: ಗದಗ ತಾಲೂಕು ಮಟ್ಟದ ಪಂಚಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಸಭೆಯನ್ನು ಸೆಪ್ಟೆಂಬರ್ 15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ವಿ.ಸಿ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 