ಅಂಗಾರಕ ಸಂಕಷ್ಟಿ ನಿಮಿತ್ಯ ಕೈಲಾಸ ವರಸಿದ್ದಿ ಗಣಪತಿ ದೇವಸ್ಥಾನದಲ್ಲಿ ಗಣಹೋಮ, ರಂಗ ಪೂಜೆ, ಪಲ್ಲಕ್ಕಿ ಸೇವೆ, ಸಾರ್ವಜನಿಕ ಅನ್ನಸಂತರೆ್ಣ
Ganahoma, Ranga Puja, Pallakshi Seva, Public Annasantara at Kailash Varasiddi Ganapati Temple on th
ಗದಗ 04 : ಹೊಸ ವರ್ಷದ ಮೊದಲ ಮಾಸದ ಮೊದಲ ವಾರ ಮಂಗಳವಾರ ದಿನಾಂಕ 06-01-2026 ರಂದು ಅಂಗಾರಕ ಸಂಕಷ್ಟಿ ಬಂದಿದ್ದರಿಂದ ಲೋಕಕಲ್ಯಾಣಾರ್ಥವಾಗಿ ಗದಗ ನಗರದ ಮಸಾರಿ ಭಾಗದಲ್ಲಿರುವ ಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದ ರಾತ್ರಿವರೆಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. 6-1-2026 ಮಂಗಳವಾರದಂದು ಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದಲ್ಲಿ ಬೆಳಿಗ್ಗೆ 7-00 ಗಂಟೆಗೆ ಫಲ ಪಂಚಾಮೃತ ಅಭಿಷೇಕ, 11-00 ಗಂಟೆಗೆ ಗಣ ಹೋಮ, ಸಂಜೆ 7-30ಕ್ಕೆ ಸಂಕಷ್ಟಿ ಪೂಜೆ, ರಂಗ ಪೂಜೆ, ಪಲ್ಲಕ್ಕಿ ಸೇವೆಯ ನಂತರ ರಾತ್ರಿ 10-00 ಗಂಟೆಗೆ ಸಾರ್ವಜನಿಕ ಅನ್ನಸಂತರೆ್ಣ ಜರುಗಲಿದೆ.ಅಂಗಾರಕ ಸಂಕಷ್ಟಿಯ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಭಾಗವಹಿಸಿ ತನು, ಮನ, ಧನ ಸೇವೆಗೈದು ಗಣಪತಿಯ ಕೃಪೆಗೆ ಪಾತ್ರರಾಗಬೇಕೆಂದು ಕೈಲಾಸ ವರಸಿದ್ದಿ ಗಣಪತಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು ವಿನಂತಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 