ಎಂ ಎಸ್ ಎಂ ಇಗಳಿಗೆ ವಿಶೇಷ ಪ್ರೋತ್ಸಾಹ ನೀಡಿ ಉತ್ಪಾದನಾ ವಲಯಕ್ಕೆ ಆದ್ಯತೆ ನೀಡಿ
Give special incentives to MSMEs and give priority to the manufacturing sector.
ಬಳ್ಳಾರಿ 01: ಎಂ ಎಸ್ ಎಂ ಇಗಳಿಗೆ ವಿಶೇಷ ಪ್ರೋತ್ಸಾಹ ನೀಡಿ ಉತ್ಪಾದನಾ ವಲಯಕ್ಕೆ ಆದ್ಯತೆ ನೀಡಿ ಉದ್ಯೋಗ ಸೃಷ್ಟಿಸಲು ಹೆಚ್ಚಿನ ಗಮನ ನೀಡಲಾಗಿದೆ. ಕ್ರೀಡೆ, ಓಷಧೀಯ, ವಿಜ್ಞಾನ, ಶಿಕ್ಷಣ, ಸಂಶೋಧನಾ ಕ್ಷೇತ್ರದಲ್ಲಿ ಗಮನ ನೀಡಿರುವ ಬ್ಯಾಲೆನ್ಸ್ ಬಜೆಟ್ ಇದಾಗಿದೆ. ವಿಶ್ವವೇ ಆರ್ಥಿಕ ಮತ್ತು ರಾಜಕೀಯ ಅನಿಶ್ಚಿತತೆಯಲ್ಲಿದೆ. ಈ ದಿನಗಳಲ್ಲಿ ಭಾರತದಲ್ಲಿ ಸ್ಥಿರತೆಯ ಬಜೆಟ್ ನೀಡಲು ಪ್ರಯತ್ನ ಮಾಡಿರುವುದು ಹರಸಾಹಕ್ಕೆ ಸಾಕ್ಚಿ.ಕೆ.ಸಿ. ಸುರೇಶಬಾಬು ಗೌರವ ಕಾರ್ಯದರ್ಶಿಗಳು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಬಳ್ಳಾರಿ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 