ಖೇಲೋ ಇಂಡಿಯಾ ಕಿಕ್ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ
Gold medal in Khelo India kickboxing
ಖೇಲೋ ಇಂಡಿಯಾ ಕಿಕ್ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ
ವಿಜಯಪುರ 08: ಬೆಂಗಳೂರನಲ್ಲಿ ನಡೆದ ಅಶ್ಮಿತಾ ಖೇಲೋ ಇಂಡಿಯಾ ಕಿಕ್ ಬಾಕ್ಸಿಂಗ್ ’ಸ್ಪರ್ಧೆಯಲ್ಲಿ ವಿಜಯಪುರದ ಎ.ಬಿ.ವಿ (ಸಿ.ಬಿ.ಎಸ.ಇ)ಶಾಲೆಯ ವಿಜಯಪೂರ ವಿದ್ಯಾರ್ಥಿಗಳು ಭಾಗವಹಿಸಿ ಸಾಧನೆ ಗೈದಿದ್ದಾರೆ.
1)ದಿವ್ಯ ಚನ್ನಶೆಟ್ಟಿ 2) ಮುದ್ರಾ ಬಾಗಲಕೋಟ 3) ಆರಾಧ್ಯ ಕಲ್ಯಾಣಿ 4) ಆದ್ಯಾ ಸೋನಾರ್ 5) ಖುಷಿ ತಂಬಾಕೆ ಈ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷರಾದ ಹಾಗೂ ವಿಜಯಪುರದ ಶಾಸಕರಾದ ಬಸನಗೌಡ ಆರ್ ಪಾಟೀಲ್ (ಯತ್ನಾಳ), ಉಪಾಧ್ಯಕ್ಷರಾದ ಸಂಗನಬಸಪ್ಪ ಸಜ್ಜನ, ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರಮನ್ ಬಸಯ್ಯ ಎಸ್ ಹಿರೇಮಠ, ಶಾಲಾ ನಾಮನಿರ್ದೇಶಿತ ಅಧ್ಯಕ್ಷರಾದ ಬಸವರಾಜ ಸುಗೂರ, ಸಂಸ್ಥೆಯ ಗೌರವಾನ್ವಿತ ಹಣಕಾಸು ಕಾರ್ಯದರ್ಶಿಗಳಾದ ಸದಾನಂದ ದೇಸಾಯಿ, ಜಂಟಿ ಕಾರ್ಯದರ್ಶಿಯಾದ ಎಮ್.ಎಮ್ ಸಜ್ಜನ, ಸಂಸ್ಥೆಯ ಕೋಶಾಧಿಕಾರಿಯಾದ ಶಿವಾನಂದ ನೀಲಾ ಮತ್ತು ಶಾಲಾ ಆಡಳಿತ ಅಧಿಕಾರಿ ಡಾ.ಎಚ್ ವೆಂಕಟೇಶ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಐಶ್ವರ್ಯ ಸಂಗಮ್, ದೈಹಿಕ ಶಿಕ್ಷಕರಾದ ಅನೀತಾ ಡೋಕಳೆ ತರಬೇತುದಾರರಾದ ಪ್ರವೀಣಕುಮಾರ ವಠಾರ ಎಲ್ಲರೂ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 