ಅಂಗನವಾಡಿ ಕಾರ್ಯಕರ್ತೆಯರನ್ನು ನಿರ್ಲಕ್ಷ್ಯಸಿದ ಸರ್ಕಾರ : ಅಧ್ಯಕ್ಷೆ ಬಿ.ಜಯಲಕ್ಷ್ಮಿ
Government has neglected Anganwadi workers: Chairperson B. Jayalakshmi
ಲೋಕದರ್ಶನ ವರದಿ
ಹೂವಿನಹಡಗಲಿ 7: ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸುಮಾರು ನಲವತ್ತೈದು ವರ್ಷಗಳಿಂದಲೂ ಅಲ್ಪ ಗೌರವ ಧನದಲ್ಲಿ ಸೇವೆ ಸಲ್ಲಿಸುತ್ತಿದ್ದು ಈ ಬಾರಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಪ್ರಕಾರ ಆರನೇ ಗ್ಯಾರಂಟಿ ಘೋಷಣೆ ಮಾಡಿ ಮರೆತು ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಎಐಟಿಯುಸಿ ತಾಲೂಕು ಅಧ್ಯಕ್ಷೆ ಬಿ.ಜಯಲಕ್ಷ್ಮಿ ಆರೋಪಿಸಿದ್ದಾರೆ ಪಟ್ಟಣದ ತಮ್ಮ ನಿವಾಸದಲ್ಲಿ ಪತ್ರಿಕೆ ಗೋಷ್ಠಿ ಉದ್ದೇಶಿಸಿ ಮಾತನಾಡಿ ನಮ್ಮ ಕಾರ್ಯಕರ್ತೆಯರು ಸುಮಾರು ವರ್ಷಗಳ ಹಿಂದೆ ಅಲ್ಪ ಗೌರವ ಧನದಲ್ಲಿ ಸೇವೆ ಸಲ್ಲಿಸುತ್ತಿದ್ದು ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದಾಗಿನಿಂದಲೂ ಮಹಿಳೆಯರ ಮೇಲೆ ದುಡಿಯುವ ವರ್ಗದ ಜನರ ಬೇಡಿಕೆಗೆ ಈಡೇರಿಸುವ ಭರವಸೆ ಇಟ್ಟಿದ್ದೇವು ಆದರೆ ನಮಗೆ ಬಜೆಟ್ ನಲ್ಲಿ ಸೀರೆ ಘೋಷಿಸಿದ್ದಾರೆ ಇದು ನಮಗೆ ಇಷ್ಟವಿಲ್ಲ ನಮಗೆ ಸೀರೆ ಬದಲು ಗೌರವ ಧನವನ್ನು ಹೆಚ್ಚಿಸಿ, ಬೇಡಿಕೆಯಾದ ಕನಿಷ್ಠ ವೇತನ,ಸೇವಾ ಭದ್ರತೆ ಕೊಡಬೇಕೆಂದು ಒತ್ತಾಯಿಸಿದರು..ತಾಲೂಕು ಕಾರ್ಯದರ್ಶಿ ಹೆಚ್.ಸವಿತಾ ಹರವಿ.ಎಐಟಿಯುಸಿ ಮುಖಂಡ ಹಲಗಿ ಸುರೇಶ.ಡಿ.ಮುಕುಂದಗೌಡ.ಇತರರುಇದ್ದರು
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 