ಧಾರವಾಡದ ಕರ್ನಾಟಕ ಯುನಿವರ್ಸಿಟಿ ಪಬ್ಲಿಕ್ ಶಾಲೆಯಲ್ಲಿ ಎಚ್.ಎಫ್. ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನ
H.F. Kattimani Secondary Education Foundation at Karnataka University Public School, Dharwad
ಧಾರವಾಡದ ಕರ್ನಾಟಕ ಯುನಿವರ್ಸಿಟಿ ಪಬ್ಲಿಕ್ ಶಾಲೆಯಲ್ಲಿ ಎಚ್.ಎಫ್. ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನ ಹಾಗೂ ಜನಮುಖಿ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದ ಡಾ. ಎಚ್.ಎಂ.ಮಹೇಶ್ವರಯ್ಯ ಸಂಸ್ಮರಣೆಯ ಸದಭಿರುಚಿ ಶಾಲಾ ಚಟುವಟಿಕೆಗಳ ಅಂಗವಾಗಿ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ. ಎ.ಎಂ. ಖಾನ್ ಅವರು ಮಾತನಾಡಿದರು. ದತ್ತಿ ದಾನಿಗಳಾದ ಡಾ. ರಾಜೇಶ್ವರಿ ಮಹೇಶ್ವರಯ್ಯ, ಎಚ್.ಎಫ್. ಕಟ್ಟಿಮನಿ ಪ್ರತಿಷ್ಠಾನದ ಗೌರವ ನಿರ್ದೇಶಕರಾದ ಗೀರೀಶ ಪದಕಿ, ನಿವೃತ್ತ ಕರ್ನಲ್ ಡಿ.ಡಿ. ಪವಾರ, ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಶ್ಯಾಮ ಮಲ್ಲನಗೌಡರ ಇದ್ದಾರೆ.
ಧಾರವಾಡದ ಕರ್ನಾಟಕ ಯುನಿವರ್ಸಿಟಿ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರದಂದು ಎಚ್.ಎಫ್. ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನ ಹಾಗೂ ಜನಮುಖಿ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದ ಡಾ. ಎಚ್.ಎಂ.ಮಹೇಶ್ವರಯ್ಯ ಸಂಸ್ಮರಣೆಯ ಸದಭಿರುಚಿ ಶಾಲಾ ಚಟುವಟಿಕೆಗಳ ಅಂಗವಾಗಿ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿಭಾಗ ಮಟ್ಟದ ಹಾಕಿ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು. ದತ್ತಿ ದಾನಿಗಳಾದ ಡಾ. ರಾಜೇಶ್ವರಿ ಮಹೇಶ್ವರಯ್ಯ, ಎಚ್.ಎಫ್. ಕಟ್ಟಿಮನಿ ಪ್ರತಿಷ್ಠಾನದ ಗೌರವ ನಿರ್ದೇಶಕರಾದ ಗೀರೀಶ ಪದಕಿ, ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ. ಎ.ಎಂ. ಖಾನ್, ನಿವೃತ್ತ ಕರ್ನಲ್ ಡಿ.ಡಿ. ಪವಾರ, ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಶ್ಯಾಮ ಮಲ್ಲನಗೌಡರ ಇದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 