ರಾಷ್ಟ್ರಮಟ್ಟದ ಸ್ಪರ್ಧೆಗೆ ಹಾಜಿ ಅಲಿ ಬಡಿಗೇರ ಆಯ್ಕೆ
Haji Ali Badigera selected for national level competition
ವಿಜಯಪುರ 08: ನ್ಯಾಷನಲ್ ಫೆಡರೇುನ್ ಆಫ್ ಇಂಡಿಯಾದಿಂದ ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ವ್ಹೆಟ್ ಲಿಫ್ಟಿಂಗ್ ಸ್ಪರ್ಧೆಗೆ ವಿಜಯಪುರ ನಗರದ ನಿವಾಸಿ ಹಾಗೂ ಜೈ ಗುರುದೇವ ಪ್ರೌಢ ಶಾಲೆಯ ವಿದ್ಯಾರ್ಥಿ ಹಾಜಿ ಅಲಿ ಬಡಿಗೇರ ಆಯ್ಕೆಯಾಗಿದ್ದಾರೆ. ಮಧ್ಯಪ್ರದೇಶದಲ್ಲಿ ಜನೇವರಿ 5, 6,7 ರಂದು ಜರುಗಲಿರುವ ರಾಷ್ಟ್ರಮಟ್ಟದ ವ್ಹೇಟ್ ಲಿಫ್ಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಅಸೋಶಿಯೇುನ್ ಅಧ್ಯಕ್ಷ ದಾದಾಸಾಹೇಬ ಬಾಗಾಯತ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಗಿ, ಕಾರ್ಯದರ್ಶಿ ಚಂದ್ರಕಾಂತ ತಾರನಾಳ ಅಭಿನಂದಿಸಿ ಹರ್ಷವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 