ಹಲಗೇಕರ್ ಅವರಿಂದ ಅಂಬೇಡ್ಕರ ವಿಚಾರಧಾರೆ ಪುಸ್ತಕ ಬಿಡುಗಡೆ
Halagekar releases book on Ambedkar's ideology
ಬೆಳಗಾವಿ 20: ಸಮಾಜ ಚಿಂತಕ ಹಲಗೇಕರ್ ಅವರಿಂದ ಅಂಬೇಡ್ಕರ ಅವರ 5000 ಕಿರು ಪುಸ್ತಕ ಬಿಡುಗಡೆ. ಡಾ.ಬಿ.ಆರ್.ಅಂಬೇಡ್ಕರ ಅವರ 136ನೇ ಜಯಂತಿ ಅಂಗವಾಗಿ ಮಹಾಮಂಡಳ ಹಾಗೂ ಸಮಾಜ ಚಿಂತಕ ಆಕಾಶ ಹಲಗೇಕರ ನೇತೃತ್ವದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಅವರ 5000 ವಿಚಾರ ಧಾರೆ ಇರುವ ಕಿರು ಪುಸ್ತಕಗಳನ್ನು ಶಾಲಾ, ಕಾಲೇಜು, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿತರಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೆಳಗಾವಿ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳಾದ ಮೊಹಮ್ಮ ರೋಶನ ಹಾಗು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಗಳಾದ ಆಕಾಶ್ ಇವರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು. ಇದೆ ಸಂದರ್ಭದಲ್ಲಿ ಈ ಪುಸ್ತಕದ ಲೇಖಕಿ ಜೀವನ ಲತಾ ನಡುವಿನ ಮನಿ, ಮಲ್ಲೇಶ ಚೌಗುಲೆ, ಬಸವರಾಜ ರಾಯಗೊಳ್, ಸಿದ್ರಾಯಿ ಮೇತ್ರಿ, ಮಹಾದೇವ ತಳವಾರ, ಸಂತೋಷ ಕಾಂಬಳೆ, ಆಕಾಶ ಹಲಗೇಕರ ಹಾಗೂ ವಿವಿಧ ಸರಕಾರಿ ಅಧಿಕಾರಿಗಳು ಮತ್ತು ವಿವಿಧ ದಲಿತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 