ಮಕರ ಸಂಕ್ರಾಂತಿಯಂದು ಹರಿಹರದಲ್ಲಿ ಹರಜಾತ್ರೆ
Hara Jatre in Harihar on the occasion of Makar Sankranti
ದಾವಣಗೆರೆ 23: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ಜನವರಿ 15ರ ಮಕರ ಸಂಕ್ರಾಂತಿ ಹಬ್ಬದ ದಿನದಂದು ವಚನಾನಂದ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಹರಜಾತ್ರೆ ನಡೆಯಲಿದೆ.
ಕಿತ್ತೂರು ರಾಣಿ ಚನ್ನಮ್ಮ ದ್ವಿಶತಮಾನ ವಿಜಯೋತ್ಸವದ ಸಮಾರೋಪ ಸಮಾರಂಭ ಹಾಗೂ ಹರಪೀಠಾಧ್ಯಕ್ಷ ಲಿಂಗೈಕ್ಯ ಡಾ. ಮಹಾಂತ ಶಿವಾಚಾರ್ಯ ಸ್ವಾಮೀಜಿ ಅವರ 13ನೇ ಪುಣ್ಯಸ್ಮರಣೋತ್ಸವ ಮತ್ತು ವಚನಾನಂದ ಸ್ವಾಮೀಜಿ ಅವರ ಅಷ್ಟಮ ವಾರ್ಷಿಕ ಪೀಠಾರೋಹಣ ಕಾರ್ಯಕ್ರಮಗಳು ಹರಜಾತ್ರೆಯೊಟ್ಟಿಗೆ ನಡೆಯಲಿವೆ. ಹಾವೇರಿ ವೈದ್ಯ ಡಾ.ಬಸವರಾಜ ವೀರಾಪುರ ಅವರನ್ನು 2026ರ ಹರಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಆಡಳಿತಾಧಿಕಾರಿ ಡಾ.ಎಚ್.ಪಿ. ರಾಜಕುಮಾರ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 