ಹಾವೇರಿ ಸಾಹಿತಿ ಸಿದ್ದುಮತಿ ನೆಲವಿಗಿ : ಕಲ್ಪನಾ ಲಹರಿ ಬಿಡುಗಡೆ
Haveri Sahiti Siddumathi Nelavigi : Kalpana Lahari released
ಹಾವೇರಿ ಸಾಹಿತಿ ಸಿದ್ದುಮತಿ ನೆಲವಿಗಿ : ಕಲ್ಪನಾ ಲಹರಿ ಬಿಡುಗಡೆ
ಹಾವೇರಿ 11 : ಇಲ್ಲಿನ ತಾಲೂಕಾ ಕಸ್ತೂರಿ ಸಿರಿಗನ್ನಡ ವೇದಿಕೆ ಆಶ್ರಯದಲ್ಲಿ ಕಲ್ಪನಾ ಲಹರಿ ಕವನ ಸಂಕಲನವನ್ನು ಸಾಹಿತಿ ಸಿದ್ದುಮತಿ ನೆಲವಿಗಿ ಅವರು ಲೋಕಾರೆ್ಣಗೊಳಿಸಿದರು. , ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ವಿಧಾನ ಸಭೆ ಉಪಸಭಾಪತಿ ರುದ್ರ್ಪ ಲಮಾಣಿ,ಅವರು ಮಾತನಾಡಿ, ಸಾಹಿತಿಗಳು, ಕಲಾವಿದರು, ಸಮಾಜದಲ್ಲಿರುವ ಅಂಕು ಡೊಂಕುಗಳನ್ನು ತಿದ್ದುವುದರ ಮೂಲಕ ಸ್ವಾಸ್ಥ ಸಮಾಜದ ನಿರ್ಮಾಣಕ್ಕೆ ಕಾರಣಿಭೂತರಾಗಿದ್ದಾರೆ.
ಸಾಹಿತ್ಯ ಮತ್ತು ಸಂಸ್ಕೃತಿ ಎರಡು ಮುಖದ ಒಂದು ನಾಣ್ಯ ಇದ್ದ ಹಾಗೆ. ಮಾನವನ ವಿಕಾಸತೆಗೆ ಸಾಹಿತ್ಯದ ಜ್ಞಾನ ಅಗತ್ಯವಿದ್ದು,ಸಾಹಿತಿಗಳನ್ನು ಪ್ರೋತ್ಸಾಹಿಸಬೇಕಾದ ಅಗತ್ಯವಿದೆ ಎಂದರು. ಕಾರ್ಯಕ್ರಮದಲ್ಲಿ ಸಾಹಿತಿ ಸಂಕಮ್ಮ ಸಂಕಮ್ಮನವರ, ಶೈಲಜಾ,ಎಂ, ಎಸ್. ಕೋರಿ ಶೆಟ್ಟರ, ಶಿಕ್ಷಕರಾದ ಹನುಮಂತಗೌಡ ಗೊಲ್ಲರ,ಸಿ. ಎಸ್. ಮರಳಿ ಹಳ್ಳಿ ಸೇರಿದಂತೆ ಮತ್ತಿ ತರರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 