ಹಾವೇರಿ ಜಿಲ್ಲಾ ಆಸ್ಪತ್ರೆಗೆ ಪ್ರಶಸ್ತಿ ಗರಿ
ಲೋಕದರ್ಶನ ವರದಿ
ಹಾವೇರಿ 09: ಬೆಂಗಳೂರಿನ ವೈದ್ಯಕೀಯ ಕಾಲೇಜಿನಲ್ಲಿ ನೆಡೆದ ರಾಜ್ಯ ಮಟ್ಟದ ಕಾಯಕಲ್ಪ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆರೋಗ್ಯ ಮಂತ್ರಿಗಳಾದ ಶಿವಾನಂದ ಪಾಟೀಲ, ಆರೋಗ್ಯ ಇಲಾಖೆಯ ರಾಜ್ಯ ಮಟ್ಟದ ಆಧಿಕಾರಿಗಳಾದ ಪ್ರಿನ್ಸಿಫಲ್ ಸೆಕ್ರೆಟರಿ ಮನೋಜ ತಿವಾರಿ, ಆಯುಕ್ತರಾದ ಜಾವಿದ್ ಅಕ್ತರ, ಅಭಿಯಾನ ನಿದರ್ೇಶಕರಾದ ರತನ ಕೇಲ್ಕರ್ ಅವರ ನೇತೃತ್ವದಲ್ಲಿ ಉತ್ತಮ ಜಿಲ್ಲಾ ಆಸ್ಪತ್ರೆ ಸಮಾಧಾನಕರ ಪ್ರಶಸ್ತಿಯನ್ನು ಜಿಲ್ಲಾ ಆಸ್ಪತ್ರೆ ಹಾವೇರಿ ಪಡೆಯಿತು.
ಈ ಸಮಾರಂಭದಲ್ಲಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಟಿ ನಾಗರಾಜ ನಾಯಕ, ಡಾ. ಶ್ಯಾಮಲಾ ಶೆಟ್ಟರ, ಶ್ರೀದರ ಬೆಂಗೇರಿ, ಜಯಮ್ಮ ಅಗಡಿ ಉಳಿದ ಸಿಬ್ಬಂದಿ ವರ್ಗದವರು ಸೇರಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 