ಹಾವೇರಿ ಜಿಲ್ಲೆಗೆ ಮೂರನೇ ಸ್ಥಾನ
Haveri district secured third place
ಹಾವೇರಿ 22 : ಕರ್ನಾಟಕ ರಾಜ್ಯ ಅಮೆಚೂರ್ ಖೋ ಖೋ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರಿನ ಅಣ್ಣಯಪ್ಪ ಶಾಲೆ ಮೈದಾನದಲ್ಲಿ ನಡೆದ 14 ವರ್ಷದ ಒಳಗಿನ ರಾಜ್ಯ ಮಟ್ಟದ ಬಾಲಕರ ಖೋ ಖೋ ಪಂದ್ಯಾವಳಿಯಲ್ಲಿ ಹಾವೇರಿ ಅಮೋಚರ ಖೋ ಖೋ ಸಂಸ್ಥೆಯು ಮೂರನೇ ಸ್ಥಾನ ಪಡೆದು ಜಿಲ್ಲೆಗೆ ಕಿರ್ತಿ ತಂದಿದ್ದಾರೆ .ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ಅಮೇಚುರ ಖೋ ಖೋ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಬೇಡರ.ಉಪಾಧ್ಯಕ್ಷ ಶಿವಾನಂದ ಆರೇರ, ರಾಷ್ಟ್ರ ಮಟ್ಟದ ಖೋ ಖೋ ತರಬೇತುದಾರ.ತಿಪುಗಾರ ಜಿತೆಂದ್ರ ಸುಣಗಾರ ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 