ಕೃಷಿ ಮೇಳಕ್ಕೆ ಹಾವೇರಿ ರೈತರ ಪ್ರವಾಸ
ಹಾವೇರಿ: ಹಾವೇರಿ ತಾಲೂಕು ಕೃಷಿ ಇಲಾಖೆಯಿಂದ ಧಾರವಾಡ ಕೃಷಿ ಮೇಳಕ್ಕೆ ಆತ್ಮ ಯೋಜನೆಯಡಿ ಆಯೋಜಿಸಲಾದ ರೈತರ ಪ್ರವಾಸ ಕಾರ್ಯಕ್ರಮಕ್ಕೆ ಸೋಮವಾರ ಶಾಸಕರಾದ ನೆಹರು ಓಲೇಕಾರ ಅವರು ಚಾಲನೆ ನೀಡಿದರು.
ಅವರು ಮಾತನಾಡಿ ತಾಲೂಕಿನ ರೈತ ಬಾಂಧವರು ಕೃಷಿ ಮೇಳದಲ್ಲಿ ಕೃಷಿಗೆ ಸಂಬಂಧಿಸಿದ ಕೆಲವು ಹೊಸ ಅವಿಷ್ಕಾರಗಳ ಬಗ್ಗೆ ಮಾಹಿತಿ ಪಡೆದು ನಿಮ್ಮ ಜಮೀನುಗಳಲ್ಲಿ ಆಳವಡಿಸಿಕೊಂಡು ಆಥರ್ಿಕವಾಗಿ ಸದೃಢರಾಗಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಕರಿಯಪ್ಪ ಮಲ್ಲಪ್ಪ ಉಂಡಿ, ಸಹಾಯಕ ಕೃಷಿ ನಿದರ್ೇಶಕ ಕರಿಯಲ್ಲಪ್ಪ ಡಿ.ಕೊರಚರ, ಕೃಷಿ ಅಧಿಕಾರಿಗಳು ಹಾಗೂ ರೈತ ಬಾಂಧವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 