ಕೆಡಿಸಿಸಿ ಬ್ಯಾಂಕ್ಗೆ ನಾಮನಿರ್ದೇಶನಗೊಂಡಿರುವ ಸತೀಶ ಕೃಷ್ಣ ಸೈಲ್ ರವರಿಗೆ ಕೆಎಸ್ಎಂಸಿಎಯಿಂದ ಹೃತ್ಪೂರ್ವಕ ಅಭಿನಂದನೆ
Hearty congratulations from KSMCA to Satish Krishna Sail for his nomination to KDCC Bank
ಬೆಂಗಳೂರು 06: ಕಾರವಾರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ಸ್ಟೇಟ್ ಮಾರ್ಕೆಂಟಿಗ್ ಕಮ್ಯೂನಿಕೇಷನ್ ಲಿಮಿಟೆಡ್ನ ಅಧ್ಯಕ್ಷರೂ ಆದ ಸತೀಶ ಕೃಷ್ಣ ಸೈಲ್ ಇವರನ್ನು ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ. (ಕೆಡಿಸಿಸಿ) ಗೆ ಅಧಿಕಾರೇತರ ಸದಸ್ಯರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರವು ನಾಮನಿರ್ದೇಶನ ಮಾಡಿರುವುದಕ್ಕೆ ಕೆಎಸ್ಎಂಸಿಎ ಸಂಸ್ಥೆಯು ಹರ್ಷಿಸುತ್ತದೆ ಹಾಗೂ ಸರ್ಕಾರಕ್ಕೆ ಗೌರವಪೂರ್ವಕ ವಂದನೆ ಸಲ್ಲಿಸುವುದರೊಂದಿಗೆ ಬ್ಯಾಂಕಿನ ಅಧಿಕಾರೇತರ ಸದಸ್ಯರಾಗಿ ಶ್ಲಾಘನೀಯ ಕಾರ್ಯನಿರ್ವಹಿಸುವರೆಂದು ಆಶಿಸುತ್ತದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 