ಹಿಂದೂ ಮಹಾಗಣಪತಿ ವಿಸರ್ಜನೆ: ಸಾಂಸ್ಕೃತಿಕ ಹಾಗೂ ಆಧ್ಯಾತ್ಮಕವಾಗಿ ಭಕ್ತಿಭಾವದಿಂದ ಸಂಭ್ರಮಿಸಿದ ಜನಸ್ತೋಮ
Hindu Maha Ganapati immersion: Crowds celebrate culturally and spiritually with devotion
ಹಿಂದೂ ಮಹಾಗಣಪತಿ ವಿಸರ್ಜನೆ: ಸಾಂಸ್ಕೃತಿಕ ಹಾಗೂ ಆಧ್ಯಾತ್ಮಕವಾಗಿ ಭಕ್ತಿಭಾವದಿಂದ ಸಂಭ್ರಮಿಸಿದ ಜನಸ್ತೋಮ
ಮುಂಡಗೋಡ : ಪಟ್ಟಣದ ಆಂಜನೇಯ ದೇವಸ್ಥಾನ ಬಳಿ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಅದ್ದೂರಿ ಇಂದ ಜರುಗಿತು, 13 ದಿನದ ಹಿಂದೂ ಮಹಾಗಣಪತಿಯ ವಿಸರ್ಜನೆ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಕವಾಗಿ ಭಕ್ತಿಭಾವದಿಂದ ಮೆರವಣಿಗೆ ವಿಜೃಂಭಣೆ ಇಂದ ನೆರವೇರಿಸಲಾಯಿತು. ಧೋಲ್ ತಾಶಾ, ಪಂಜಾಬಿ ಧೋಲ್, ಪುಣೇರಿ ಧೋಲಾ ತಾಶಾ ಕಲಾವಿದರ ತಂಡಗಳು ಜನರ ಜನಮನ ಸೆಳೆಯಿತು. ಸಾವಿರಾರು ಸಂಖ್ಯೆಯಲ್ಲಿ ಮಕ್ಕಳು, ಮಹಿಳೆಯರು, ಸೇರಿದಂತೆ ಸುತ್ತಮುತ್ತ ಗ್ರಾಮದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮೂರ್ತಿಯ ವಿಸರ್ಜನಾ ಮೆರವಣಿಗೆ ನಂತರ ಧಾರ್ಮಿಕ ಪೂಜಾ ವಿಧಿ-ವಿಧಾನಗಳೊಂದಿಗೆ ಬಸವನ ಹೊಂಡದಲ್ಲಿ ವಿಘ್ನನಿವಾರಕನನ್ನು ವಿಸರ್ಜನೆ ಮಾಡಲಾಯಿತು. ಇಲ್ಲಿನ ಸಿಪಿಐ ರಂಗನಾಥ ನಿಲ್ಲಮ್ಮನವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರಿ್ಡಸಲಾಗಿತ್ತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 