ಸುನೀಲ ಗೋಕಲೆ ಅವರಿಗೆ ಗೌರವ ಸನ್ಮಾನ
ಹುಬ್ಬಳ್ಳಿ 23: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಆಯೋಜಿಸಿದ್ದ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಕೆಎಂಸಿಆರ್‌ಐ 24 ವರ್ಷಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತರಾದಸಕ್ಷಮಉತ್ತರ ಪ್ರಾಂತ್ಯದಅಧ್ಯಕ್ಷರು, ಸ್ವತಃದೃಷ್ಟಿದೋಷ ಹೊಂದಿದ್ದರು, ಅವರ ಏಳಿಗೆಗೆ ಶ್ರಮಿಸುತ್ತಿರುವ, ಸಮಾಜ ಮುಖಿ ಚಿಂತನೆವುಳ್ಳ, ಕ್ರೀಯಾಶೀಲ ವೈದ್ಯರಾದಡಾ. ಸುನೀಲ ಗೋಕಲೆ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು ಶಾಲು, ಮಾಲಾರೆ್ಣ ಮಾಡಿ, ಗ್ರಂಥಗಳನ್ನು ನೀಡಿಗೌರವದಿಂದ ಆತ್ಮೀಯವಾಗಿ ಸನ್ಮಾನಿಸಿದರು. ಅಭಿನಂದಿಸಿ, ನಿವೃತ್‌ಜೀವನ ಸುಖಕರವಾಗಲೆಂದು ಶುಭ ಕೋರಿದರು. ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ರಾಜ್ಯಘಟಕದ ಮಾಜಿಉಪಾಧ್ಯಕ್ಷ, ಪಾಲಿಕೆ ನಿವೃತ್‌ಆರೋಗ್ಯ ಅಧಿಕಾರಿ ಡಾ.ವಿ.ಬಿ.ನಿಟಾಲಿ,ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕಜ್ಞಾನ ವಿಜ್ಞಾನ ಸಮಿತಿಯಜಿಲ್ಲಾಘಟಕದಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನಜಿಲ್ಲಾಘಟಕದಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕಡಾ. ಸುರೇಶ ಡಿ. ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯಅಧ್ಯಕ್ಷ, ಸಾಹಿತಿ ಪ್ರೊ ಎಸ್.ಎಂ.ಸಾತ್ಮಾರ, ಕೆಎಂಸಿಆರ್‌ಐ ಪ್ರಾಧ್ಯಾಪಕಡಾ.ಮಹೇಶಕುಮಾರಎಸ್., ವೈದ್ಯರಾದಡಾ. ಬಸವಕುಮಾರತಲವಾಯಿ,ಹಿರಿಯರಾದ ಹಿರೇಮಠ, ಮುಂತಾದವರು ಭಾಗವಹಿಸಿದ್ದರು.