ಉತ್ತಮ ಭಾಷಣಕಾರರಾದ ಪ್ರೊ ವೈ ಎಂ ಭಜಂತ್ರಿಗೆ ಸನ್ಮಾನ
Honored as a good speaker, Prof. YM Bhajantri
ಹುಬ್ಬಳ್ಳಿ 02: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು, ಉತ್ತಮ ಭಾಷಣಕಾರರಾದ ಪ್ರೊ ವೈ ಎಂ ಭಜಂತ್ರಿ ಅವರು ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ, ಸೇವಾ ನಿವೃತ್ತರಾದ ನಿಮಿತ್ ಪ್ರೊ ವೈ ಎಂ ಭಜಂತ್ರಿ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದವರು ಶಾಲು, ಮಾಲಾರೆ್ಣ ಮಾಡಿ ಗೌರವದಿಂದ ಆತ್ಮೀಯವಾಗಿ ಸನ್ಮಾನಿಸಿದರು. ಅಭಿನಂದಿಸಿ, ನಿವೃತ್ ಜೀವನ ಸುಖಕರವಾಗಲೆಂದು ಶುಭ ಕೋರಿದರು. ನಿವೃತ್ತ ಪ್ರಾಚಾರ್ಯ ಡಾ ಲಿಂಗರಾಜ ಡಿ ಹೊರಕೇರಿ, ಪ್ರಾಚಾರ್ಯ ಡಾ ಮಹೇಶ್ ಡಿ ಹೊರಕೇರಿ ,ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ(ರಿ)ದ ಅಧ್ಯಕ್ಷ ಡಾ. ಗುರುನಾಥ ಕೆ. ಬಡಿಗೇರ, ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ. ರಘು ಅಕಮಂಚಿ, ಪ್ರೊ ಸಿ.ವಿ.ಮರಿದೇವರಮಠ, ಮುಂತಾದವರು ಭಾಗವಹಿಸಿದ್ದರು. ಪ್ರೊ ವೈ ಎಂ ಭಜಂತ್ರಿ ಅವರಿಗೆ ರಾಣಿಚನ್ನಮ್ಮ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ನಿವೃತ್ತಿ ಜೀವನ ಸುಖಕರವಾಗಿ ಇರಲೆಂದು ಶುಭ ಕೋರಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 