ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ವೀರೇಶ್ ಗೆ ಸನ್ಮಾನ
Honored for Assistant Executive Engineer Veeresh
ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ವೀರೇಶ್ ಗೆ ಸನ್ಮಾನ
ಕೊಪ್ಪಳ 10: ಯೋಜನಾ ಘಟಕ ಕೊಪ್ಪಳ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾಗಿ ನೂತನವಾಗಿ ಕೊಪ್ಪಳಕ್ಕೆ ಆಗಮಿಸಿದ ವೀರೇಶ್ ನಾಯಕ ಅವರಿಗೆ ಶುಕ್ರವಾರದಂದು ಬಿ ಎಸ್ ಪಿ ಪಕ್ಷದ ಕೊಪ್ಪಳ ಜಿಲ್ಲಾ ಸಂಚಾಲಕ ಯಾಗಿರುವ ಮೆಹಬೂಬ್ ಖಾನ್ ರವರು ಭೇಟಿಯಾಗಿ ಅವರನ್ನು ಸನ್ಮಾನಿಸಿ ಶುಭ ಕೋರಿದರು,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 