ಹೋಟೆಲ್ ಕಾರ್ಮಿಕ ಸಾವು-ದೂರು
ರಾಣೇಬೆನ್ನೂರು 21: ನಗರದ ನವರತ್ನ ಹೋಟೆಲ್‌ನಲ್ಲಿ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ರಾಮಣ್ಣ ಓಂಕಾರೆಪ್ಪ ಮಿರಜಕರ (55) ಗುರುವಾರ ಯಾವುದೋ ಕಾರಣಕ್ಕಾಗಿ ಸಾವನ್ನಪ್ಪಿದ್ದಾರೆ. ಪತಿಯ ಸಾವಿನ ಬಗ್ಗೆ ಸಂಶಯವಿದೆ ಎಂದು ಮೃತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.