26 ರಂದು ಬೃಹತ್ ಪಂಜಿನ ಮೆರವಣಿಗೆ
Huge torchlight procession on the 26th
ಶಿಗ್ಗಾವಿ 24: ಪಟ್ಟಣದಲ್ಲಿ ಜ. 26ರಂದು ಸಂಜೆ 68 ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆ ಶಿಗ್ಗಾವಿ ವತಿಯಿಂದ ರಾಯಣ್ಣನವರ ಬೃಹತ್ ಪಂಜಿನ ಮೆರವಣಿಗೆ ಹೆಮ್ಮಿಕೊಳ್ಳಲಾಗಿದೆ ಎಂದು ಯುವ ಕರ್ನಾಟಕ ರಕ್ಷಣಾ ವೇಧಿಕೆಯ ಜಿಲ್ಲಾಧ್ಯಕ್ಷ ಸಂತೋಷ ಚಾಕಲಬ್ಬಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶ್ರೀ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಪ್ರತಿಮ ಹೋರಾಟಗಾರ ಚೆನ್ನಮ್ಮನ ಬಲಗೈ ಬಂಟ ಎಂಬ ಖ್ಯಾತಿಯ ಸಂಗೋಳ್ಳಿ ರಾಯಣ್ಣನವರು ಹುಟ್ಟಿದರೆ ಸ್ವಾತಂತ್ರ್ಯೋತ್ಸವ ಬಲಿದಾನವಾದರೆ ಗಣರಾಜ ಗಣರಾಜ್ಯೋತ್ಸವ ಹೀಗಾಗಿ ಈ ಬೃಹತ್ ಪಂಜಿನ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು, ವಿವಿಧ ಸಂಘಟನೆಯ ಪದಾಧಿಕಾರಿಗಳು, ಯುವಕರು, ಗಣ್ಯರು ಭಾಗವಹಿಸುವಂತೆ ಮನವಿ ಮಾಡಿದರು.
ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ತಾಲೂಕು ಅಧ್ಯಕ್ಷ ಪಕ್ಕೀರ್ಪ ಕುಂದೂರ,ನಾಗರಾಜ ತೀರ್ಥ, ಪೀರ್‌ಸಾಬ್ ನದಾಫ್, ಮುನ್ನಾ ಬಿಸ್ತಿ, ತಿಪ್ಪಣ್ಣ ಮೀಶಿ, ರುದ್ರ್ಪ ಹಡಪದ ಹಾಗೂ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 