ಇಬ್ರಾಹಿಂಸಾಬ ಬಿಸನಳ್ಳಿ ಭಾಗ್ಯನಗರ ಪಟ್ಟಣ ಪಂಚಾಯತ ಸದಸ್ಯರಾಗಿ ನಾಮ ನಿರ್ದೇಶನ
Ibrahimsaba Bisanalli Bhagyanagar Pattana Panchayat Member Name Direction
ಇಬ್ರಾಹಿಂಸಾಬ ಬಿಸನಳ್ಳಿ ಭಾಗ್ಯನಗರ ಪಟ್ಟಣ ಪಂಚಾಯತ ಸದಸ್ಯರಾಗಿ ನಾಮ ನಿರ್ದೇಶನ
ಭಾಗ್ಯನಗರ 07: ಭಾಗ್ಯನಗರದ ಹಿರಿಯ ವಕೀಲರು ಹಾಗೂ ಜಾಮಿಯಾ ಮಜೀದ್ ಕಮಿಟಿ ಯ ಅಧ್ಯಕ್ಷರಾದ ಇಬ್ರಾಹಿಂ ಸಾಬ್ ಬಿಸನಳ್ಳಿ ಸೇರಿದಂತೆ ಮೂವರನ್ನು ಭಾಗ್ಯನಗರ ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯರನ್ನಾಗಿ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಪುರಸಭೆ ಕಾಯ್ದೆ-1964ರ ಪ್ರಕರಣ 352(1)(ಬಿ)ರಡಿಯಲ್ಲಿ ಮುಂದಿನ ಆದೇಶದವರೆಗೆ ಕೊಪ್ಪಳ ಜಿಲ್ಲೆಯ ಭಾಗ್ಯನಗರ ಪಟ್ಟಣ ಪಂಚಾಯತಿಗೆ ಸದಸ್ಯರನ್ನಾಗಿ ಇಬ್ರಾಹಿಂಸಾಬ ರಾಜಾಸಾಬ ಬಿಸನಳ್ಳಿ. ಹನುಮಂತಪ್ಪ ಪರಮೇಶ್ವರ್ಪ ಬಂಡಿ, ಸವಿತಾ ಅಶೋಕ ಗೋರಂಟ್ಲಿ ಯವರನ್ನು ನಾಮ ನಿರ್ದೇಶನ ಮಾಡಿ ನಗರಾಭಿವೃದ್ಧಿ ಇಲಾಖೆಯಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಭಾಗ್ಯನಗರ ಪಟ್ಟಣ ಪಂಚಾಯತಗೆ ನಾಮ ನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿದ್ದಕ್ಕಾಗಿ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಸಂಸದರಾದ ರಾಜಶೇಖರ ಹಿಟ್ನಾಳ್ ಹಾಗೂ ಕಾಂಗ್ರೆಸ್ ಮುಖಂಡರಿಗೆ ಇಬ್ರಾಹಿಂ ಸಾಬ್ ಬಿಸನಳ್ಳಿ ಧನ್ಯವಾದ ಅರ್ಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 