ಕಿನ್ನಾಳ ಗ್ರಾಮದಲ್ಲಿ ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಣೆ
Identity cards distributed to migrant shepherds in Kinnal village
ಕಿನ್ನಾಳ ಗ್ರಾಮದಲ್ಲಿ ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಣೆ
ಕೊಪ್ಪಳ 14: ತಾಲೂಕಿನ ಕಿನ್ನಾಳ ಗ್ರಾಮ ದಲ್ಲಿ ಮಠಳ ವಾರ ದಂದು ಶ್ರೀ ಬೀರಲಿಂಗೇಶ್ವರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ನಿಯಮಿತ ಇವರ ಆಶ್ರಯದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸುಮಾರು 99 ಫಲಾನುಭವಿ ವಲಸೆ ಕುರಿಗಾಹಿಗಳಿಗೆ ಸರ್ಕಾರ ನೀಡಿರುವ ಗುರುತಿನ ಚೀಟಿ ಗಳನ್ನು ವಿತರಣೆ ಮಾಡಲಾಯಿತು,ಈ ಸಂದರ್ಭದಲ್ಲಿ ಕಿನ್ನಾಳ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ವೇತಾ ರಾಘವೇಂದ್ರ ಡಂಬಳ, ಶ್ರೀ ಬೀರಲಿಂಗೇಶ್ವರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಡಂಬಳ, ಪಶು ವೈದ್ಯಾಧಿಕಾರಿ ಡಾ, ನಿರಂಜನ್ ಗ್ರಾಮ ಪಂಚಾಯಿತಿಯ ಪಿಡಿಓ ಪರಮೇಶ್ವರಯ್ಯ ತಳಗಡೆ ಮಠ, ಸೇರಿದಂತೆ ಮಲ್ಲಪ್ಪ ತಿಮ್ಮಲಾಪುರ ,ಮುದಿಯಪ್ಪ ಹುಳಿ, ಆದೆಪ್ಪ ಲಾವಕ್ಕಿ, ಮತ್ತಿತರರ ಸಮ್ಮುಖದಲ್ಲಿ ಎಲ್ಲಾ 99 ವಲಸೆ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸಲಾಯಿತು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 