ಯಡಿಯೂರಪ್ಪ ಬಿಜೆಪಿ ತೊರೆದರೆ ಸಿಎಂ ಹುದ್ದೆಗೆ ಸಹಕಾರ
ಯಡಿಯೂರಪ್ಪ ಬಿಜೆಪಿ ತೊರೆದರೆ ಸಿಎಂ ಹುದ್ದೆಗೆ ಸಹಕಾರ
ವಿಜಯಪುರ 5: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪಕ್ಷ ತೊರೆದು ಕಾಂಗ್ರೆಸ್ ಗೆ ಬಂದರೆ ಮುಖ್ಯಮಂತ್ರಿಯಾಗಲು ಸಹಕಾರ ನೀಡುವುದಾಗಿ ಗೃಹ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈಗ ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಯಡಿಯೂರಪ್ಪ ಅವರು ಬಿಜೆಪಿಯಲ್ಲಿದ್ದಾರೆ. ಅವರು ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇಟ್ಟುಕೊಂಡಿರುವುದು ತಪ್ಪಲ್ಲ. ಅದರ ಬಗ್ಗೆ ನನ್ನ ಆಕ್ಷೇಪಣೆಯೂ ಇಲ್ಲ. ಆದರೆ ಅವರು ಬಿಜೆಪಿಯನ್ನು ತೊರೆದು ಬಂದಲ್ಲಿ ಸಹಕರಿಸುತ್ತೇನೆ" ಎಂದು ಹೇಳಿದ್ದಾರೆ.
ಕಳೆದ ಒಂದು ವರ್ಷದಿಂದಲೂ ಬಿಜೆಪಿ ನಾಯಕರು ಪದೇ ಪದೇ ಸಕರ್ಾರ ಬಿದ್ದು ಹೋಗುತ್ತದೆ, ನಾವು ಪರ್ಯಾಯ ಸರಕಾರ ಮಾಡುತ್ತೇವೆ ಎಂದು ಹೇಳಿಕೊಂಡು ಬರುತ್ತಲೇ ಇದ್ದಾರೆ. ರಾಜ್ಯದ ಮೈತ್ರಿ ಸಕರ್ಾರ ಸುಭದ್ರವಾಗಿದೆ. ಯಡಿಯೂರಪ್ಪನವರು ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಆಸೆ ಇಟ್ಟುಕೊಳ್ಳುವುದು ಒಳ್ಳೆಯದಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 