ಇಂದು ರಂಜಾನ್ ಅಂಗವಾಗಿ ಇಫ್ತಾರ ಕೂಟ
Iftar party as part of Ramadan today
ತಾಳಿಕೋಟಿ 12 : ಪವಿತ್ರ ರಮಜಾನ ಮಾಸದ ಅಂಗವಾಗಿ ಅಸ್ಕಿ ಫೌಂಡೇಶನ್ ಅಭಿಮಾನಿ ಬಳಗದ ವತಿಯಿಂದ ಮುಸ್ಲಿಂ ಬಾಂಧವರಿಗಾಗಿ ನಾಳೆ (ಮಾ.13) ಶುಕ್ರವಾರದಂದು ಸೌಹಾರ್ದ ಇಫ್ತಾರ ಕೂಟವನ್ನು ಆಯೋಜಿಸಲಾಗಿದೆ. ಪಟ್ಟಣದ ಹಳೆ ತರಕಾರಿ ಮಾರುಕಟ್ಟೆ ಆವರಣದಲ್ಲಿ ಸಂಜೆ 5-30ಕ್ಕೆ ನಡೆಯಲಿರುವ ಈ ಸೌಹಾರ್ದ ಇಫ್ತಾರ ಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಫೌಂಡೇಶನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 