ನಾಳೆ ಅಸ್ಕಿ ಫೌಂಡೇಶನದಿಂದ ಇಫ್ತಾರ ಕೂಟ
Iftar party tomorrow from ASCII Foundation
ತಾಳಿಕೋಟಿ 11: ಪವಿತ್ರ ರಮಜಾನ ಮಾಸದ ಅಂಗವಾಗಿ ಅಸ್ಕಿ ಫೌಂಡೇಶನ್ ಅಭಿಮಾನಿ ಬಳಗದ ವತಿಯಿಂದ ಮುಸ್ಲಿಂ ಬಾಂಧವರಿಗಾಗಿ ನಾಳೆ (ಮಾ.13) ಶುಕ್ರವಾರದಂದು ಸೌಹಾರ್ದ ಇಫ್ತಾರ ಕೂಟವನ್ನು ಆಯೋಜಿಸಲಾಗಿದೆ. ಪಟ್ಟಣದ ಹಳೆ ತರಕಾರಿ ಮಾರುಕಟ್ಟೆ ಆವರಣದಲ್ಲಿ ಸಂಜೆ 5-30ಕ್ಕೆ ನಡೆಯಲಿರುವ ಈ ಸೌಹಾರ್ದ ಇಫ್ತಾರ ಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಫೌಂಡೇಶನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 