ಬಡ್ತಿ ಮೀಸಲಾತಿ ಕಾಯ್ದೆ ಇಷ್ಟರಲ್ಲೇ ಜಾರಿ: ಸಿಎಂ
ಬೆಂಗಳೂರು 25: ಬಿ.ಕೆ.ಪವಿತ್ರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಸಿ-ಎಸ್ಟಿ ಸಮುದಾಯದ ಹಿತರಕ್ಷಣೆಗೆ 2017ರಲ್ಲಿ ತಿದ್ದುಪಡಿ ಮಾಡಿರುವ ಬಡ್ತಿ ಮೀಸಲಾತಿ ಕಾಯ್ದೆಯನ್ನು ಒಂದೆರಡು ದಿನಗಳಲ್ಲಿ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಗಂಭೀರವಾಗಿ ಚಚರ್ೆಯಾಗಿದೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮತ್ತು ಸಚಿವ ಪ್ರಿಯಾಂಕ್ ಖಗರ್ೆ ಸಾಕಷ್ಟು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಕಾಯ್ದೆ ಜಾರಿ ವಿಳಂಬದಿಂದ ಕೆಲವು ಅಧಿಕಾರಿಗಳಿಗೆ ತೊಂದರೆಯಾಗುತ್ತಿದೆ ಎಂಬ ಅಸಮಾಧಾನವಿದೆ. ಆದರೆ ಪ್ರಕರಣದ ವಿಚಾರಣೆ ಸುಪ್ರೀಂಕೋಟರ್್ನಲ್ಲಿದೆ.
ಪ್ರತಿವಾದಿಗಳು ಮೇಲ್ಮನವಿ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಸುಪ್ರೀಂಕೋಟರ್್ನ ತೀಪರ್ು ಯಾವ ರೀತಿ ಬರಲಿದೆ ಎಂಬುದು ಗೊತ್ತಿಲ್ಲ. ಸುಪ್ರೀಂಕೋಟರ್್ ತೀಪರ್ಿನ ಪರಿಣಾಮಗಳಿಗೆ ಬದ್ಧವಾಗಿ ಬಡ್ತಿ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸುವ ಕುರಿತು ಪರಿಶೀಲನೆ ನಡೆದಿದ್ದು, ಮುಖ್ಯ ಕಾರ್ಯದಶರ್ಿಯವರಿಂದ ವರದಿ ಕೇಳಲಾಗಿದೆ.
ರಾಷ್ಟ್ರಪತಿಗಳಿಂದ ಅಂಕಿತ ಬಂದಿರುವ ಈ ಕಾಯ್ದೆಯನ್ನು ಒಂದೆರಡು ದಿನಗಳೊಳಗಾಗಿ ಜಾರಿಗೊಳಿಸಲು ಪ್ರಯತ್ನಿಸುವುದಾಗಿ ಕುಮಾರಸ್ವಾಮಿ ಹೇಳಿದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 