ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉದ್ಘಾಟನೆ
Inauguration of Government Higher Primary School
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉದ್ಘಾಟನೆ
ಯಮಕನಮರಡಿ, 25 : ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಅಣ್ಣಾ ಜಾರಕಿಹೊಳಿ ಅವರ ಲೋಕೋಪಯೋಗಿ ಇಲಾಖೆ ಅನುದಾನದಲ್ಲಿ ಸಚಿವರ ಸೂಚನೆ ಮೇರೆಗೆ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಅಲದಾಳ ಗ್ರಾಮದ 2 ನೂತನ ಕೂಠಡಿ ಒಟ್ಟು 36 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಿದ್ದರು.
ಈ ಸಂದರ್ಭದಲ್ಲಿ ಯಮಕನಮರಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಾಹತೇಶ ಮಗದುಮ ಸಚಿವರ ಶೈಕ್ಷಣಿಕ ಆಪ್ತ ಸಹಾಯಕರಾದ ಜಂಗ್ಲಿಸಾಬ ನಾಯಿಕ ದಯಾನಂದ್ ಪಾಟೀಲ್ ಶಿಕ್ಷಣ ಸಿಬ್ಬಂದಿ ವರ್ಗದವರು ಜನಪ್ರತಿನಿಧಿಗಳು ಎಸ್ ಡಿ ಎಮ್ ಸಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಿರಿಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 