ಮಂಗಾವಿ ದೇವಿ ದೇವಸ್ಥಾನ ಉದ್ಘಾಟನೆ
Inauguration of Mangavi Devi Temple
ಯಮಕನಮರಡಿ, 22 : ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ರಾಹುಲ್ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕರವಿನಕುಂಪಿ ಗ್ರಾಮದಲ್ಲಿ ಇಂದು ಶ್ರೀ ಮಂಗಾಯಿ ದೇವಸ್ಥಾನದ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹನ ಸಮಾರಂಭದಲ್ಲಿ ಭಾಗವಹಿಸಿ, ದೇವಿಯ ಆಶೀರ್ವಾದ ಪಡೆದ ನಂತರ ಈ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು, ಮಾತನಾಡಿದರು. ಈ ವೇಳೆ ಸಚಿವರ ಆಪ್ತ ಸಹಾಯಕರಾದ ಅರವಿಂದ ಕಾರ್ಚಿ. ಕಾಕತಿ ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷರಾದ ಭರತ ಪೂಜೇರಿ ಬೀಮರಾಮ ನಾಯಿಕ ಪರಶು ಪೂಜೇರಿ ಗ್ರಾಮದ ಹಿರಿಯರು, ಮುಖಂಡರು ಮತ್ತು ಯುವಕರು ಮಹಿಳೆಯರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 