ಹೊಸ ಬಸ್ ನಿಲ್ದಾಣದಲ್ಲಿ ನೂತನ ಪೊಲೀಸ್ ಹೊರಠಾಣೆಯ ಉದ್ಘಾಟನೆ
Inauguration of New Police Outpost at New Bus Stand
ಹೊಸ ಬಸ್ ನಿಲ್ದಾಣದಲ್ಲಿ ನೂತನ ಪೊಲೀಸ್ ಹೊರಠಾಣೆಯ ಉದ್ಘಾಟನೆ
ಗದಗ 08: ನಗರದ ಹೊಸ ಬಸ್‌ನಿಲ್ದಾಣದಲ್ಲಿ ನೂತನವಾಗಿ ಪೊಲೀಸ್ ಹೊರಠಾಣೆಯನ್ನು ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಅವರು ಉದ್ಘಾಟಿಸಿದರು.
ಮಹಿಳೆಯರು, ಮಕ್ಕಳು ಸೇರಿದಂತೆ ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ಬಸ್ ನಿಲ್ದಾಣದಲ್ಲಿ ನೂತನ ಪೊಲೀಸ್ ಹೊರಠಾಣೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ.ಬಿ.ಸಂಕದ, ಡಿವೈಎಸ್ ಪಿ ಇನಾಮದಾರ, ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎಂ.ದೇವರಾಜ, ಪೊಲೀಸ ಇಲಾಖೆಯ ಧೀರಜ ಶಿಂಧೆ, ಸಿದ್ದರಾಮೇಶ್ವರ ಗಡೇದ, ಡಿ ಬಿ ಪಾಟೀಲ, ಪಿಎಸ್‌ಐ ಮಾರುತಿ ಜೋಗದಂಡಕರ್, ವಿಜಯಕುಮಾರ ಕಮಟಳ್ಳಿ ಸೇರಿದಂತೆ ಬೆಟಗೇರಿ ಬಡಾವಣೆಯ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 