ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟನೆ
Inauguration of Science Material Exhibition
ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟನೆ
ಕೊಪ್ಪಳ 30: ನಗರದ ಸಿಪಿಎಸ್ ಶಾಲೆಯಲ್ಲಿ ಇತ್ತೀಚಿಗೆ ವಿದ್ಯಾರ್ಥಿಗಳಿಂದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟನೆಗೊಂಡಿತು, ಶಿಕ್ಷಕರ ಮಾರ್ಗದರ್ಶನದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ ದಲ್ಲಿ ಉದ್ಘಾಟನೆಗೊಂಡಿತು ವಿದ್ಯಾರ್ಥಿಗಳ ಪರಿಶ್ರಮ ಅತ್ಯಂತ ಮೆಚ್ಚುಗೆಗೆ ಪಾತ್ರವಾಯಿತು, ಸದರಿ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿ ಮೈಲಾರ್ಪ ಫಕೀರ್ ಸಾಬ್ ತಂತ್ರಜ್ಞಾನದ ತರಬೇತಿದಾರ ಶಂಕರ್ಪ ಅವರ ತಂಡದ ಸದಸ್ಯರಾದ ರಾಜಭಕ್ಷಿ ಮತ್ತು ನವಿಲ್ ಪಾಶ ಅಲ್ಲದೆ ಸಿಪಿಎಸ್ ಶಾಲೆಯ ನಾಗಪ್ಪ ನಾರಿ ಆವೀರ್ ಹುಸೇನ್ ಅತ್ತಾರ್ ಕಾಶಿನಾಥ್ ಶಿರಿಗೇರಿ ವಿರೂಪಾಕ್ಷಪ್ಪ ಬಾಗೋಡಿ ಸೇರಿದಂತೆ ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಉಮಾ ಮಹೇಶ್ ತಂಬ್ರಳ್ಳಿ, ಕಾರ್ಯದರ್ಶಿ ಮೀನಾಕ್ಷಿ ಬಣ್ಣದ ಬಾವಿ ಐಎಸ್‌ಓ ಮಧು ನಿಲೋಗಲ್ ಮತ್ತು ಸಂಪಾದಕಿ ನಾಗವೇಣಿ ಗರು ರ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಂತರ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಗಮನ ಸೆಳೆದ ಕೆಲ ವಿಜ್ಞಾನ ವಸ್ತು ಪ್ರದರ್ಶನ ಮಾಡಿದ ವಿದ್ಯಾರ್ಥಿಗಳಿಗೆ ಇದೆ ವೇಳೆ ಪ್ರೋತ್ಸಾಹಿಸಲಾಯಿತು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 