ನೂತನ ಕಂಪ್ಯೂಟರ್ ಪ್ರಯೋಗಾಲ ಉದ್ಘಾಟನೆ
Inauguration of new computer lab
ಹಾವೇರಿ 29 : ಹಾವೇರಿಯ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನ ಕಂಪ್ಯೂಟರ್ ಪ್ರಯೋಗಾಲಯವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿರವರು ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಮೈಸೂರು - ಕೊಡುಗು ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಮೈಸೂರಿನ ಮಹಾರಾಜರಾದ ಯುದುವೀರ ಕೃಷ್ಣದತ್ತ ಚಾಮರಾಜ ಒಡೆಯರ ಹಾಗೂ ವಿಶ್ವವಿದ್ಯಾಲಯದ ಕುಲಪತಿ ಸುರೇಶ ಜಂಗಮಶೆಟ್ಟಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 