ಶುದ್ಧ ನೀರಿನ ಘಟಕದ ಉದ್ಘಾಟನೆ
Inauguration of the clean water unit
ಹಾವೇರಿ 29 :- ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರ ಅನುದಾನದಲ್ಲಿ ಶಿವಲಿಂಗೇಶ್ವರ ವಿದ್ಯಾಪೀಠ ದ ಆವರಣದಲ್ಲಿ ನಿರ್ಮಿಸಿದ ಶುದ್ಧ ನೀರಿನ ಘಟಕದ ಉದ್ಘಾಟನೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ನೇರವೇರಿಸಿದರು. ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಮಾಜಿ ಶಾಸಕ ಶಿವರಾಜ್ ಸಜ್ಜನರ, ಛೇರ್ಮನ್ ಎಸ್. ಎಸ್. ಮುಷ್ಠಿ, ಜಗದೀಶ ತುಪ್ಪದ, ಪಿ. ಡಿ. ಶಿರೂರು, ಬಿ. ಇ. ಓ. ಎಂ. ಎಚ್. ಪಾಟೀಲ, ಸಿ. ವಾಯ್. ಅಂತರವಳ್ಳಿ, ಎಸ್. ಸಿ. ಮರಳಿಹಳ್ಳಿ, ಮತ್ತಿತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 