ಶಿಶುಪಾಲನಾ ಕೇಂದ್ರದ ಕೂಸಿನ ಮನೆ ಉದ್ಘಾಟನೆ
Inauguration of the nursery of the childcare center
ಹಾವೇರಿ. 27 :ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ಶಿಶುಪಾಲನಾ ಕೇಂದ್ರದ ಕೂಸಿನ ಮನೆಯನ್ನು ಸೋಮವಾರ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬ್ಯಾಡಗಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಶಾಸಕರು ಹಾಗೂ ವಿಧಾನಸಭೆ ಉಪಾಧ್ಯಕ್ಷರಾದ ರುದ್ರ್ಪ ಲಮಾಣಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಮೈದೂರ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಉಪಸ್ಥಿತರಿದ್ದರು
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 