ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ನವೀಕೃತ ಆಡಳಿತ ಕಚೇರಿ ಉದ್ಘಾಟನೆ
Inauguration of the renovated administrative office of the District Health and Family Welfare Offic
ಗದಗ 1: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ನವೀಕೃತ ಆಡಳಿತ ಕಚೇರಿಯನ್ನು ಗುರುವಾರ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ,ಎಸ್.ಎಸ್.ನೀಲಗುಂದ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ. ರಾಜೇಂದ್ರ ಬಸರಿಗಿಡದ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ:ಮೀನಾಕ್ಷಿ .ಕೆ.ಎಸ್. ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ .ಜೆ.ಸಿ.ಪ್ರಶಾಂತ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಎ.ಎ.ಕಂಬಾಳಿಮಠ, ಡಿಆರ್ಡಿಎ ಯೋಜನಾ ನಿರ್ದೇಶಕ ಎಂ.ವಿ.ಚಳಗೇರಿ ಹಾಗೂ ನಿರ್ಮಿತಿ ಕೇಂದ್ರದ ಜಿ.ವಿ.ಶಿರೋಳ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 