ಆದಾಯ ತೆರಿಗೆ ಕಾಯ್ದೆ 2025: ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ
Income Tax Act 2025: National Seminar Launched
ಲೋಕದರ್ಶನ ವರದಿ
ಬೆಳಗಾವಿ, ಜುಲೈ 3: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಎಸ್ಐಆರ್ಸಿ ಬೆಳಗಾವಿ ಶಾಖೆ ಹಾಗೂ ಕೆಎಲ್ಎಸ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಎಜುಕೇಶನ್ ಅಂಡ್ ರಿಸರ್ಚ್ ಸಂಯುಕ್ತ ಆಶ್ರಯದಲ್ಲಿ "ಡಿಕೋಡಿಂಗ್ ದಿ ಇನ್ಕಮ್ ಟ್ಯಾಕ್ಸ್ ಕಾಯ್ದೆ 2025" ವಿಷಯದ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣವು ಶುಕ್ರವಾರ ಕೆಎಲ್ಎಸ್ ಐಎಂಇಆರ್ ಆವರಣದಲ್ಲಿ ಆರಂಭವಾಯಿತು. ನೂತನ ಆದಾಯ ತೆರಿಗೆ ಕಾಯ್ದೆ 2025 ಪ್ರಮುಖ ಬದಲಾವಣೆಗಳು ಮತ್ತು ಸುಧಾರಣೆಗಳ ಕುರಿತು ಚಾರ್ಟರ್ಡ್ ಅಕೌಂಟೆಂಟ್ಗಳು, ತೆರಿಗೆ ತಜ್ಞರು, ಶಿಕ್ಷಣ ತಜ್ಞರು, ಕೈಗಾರಿಕಾ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ಒದಗಿಸುವ ಉದ್ದೇಶದಿಂದ ವಿಚಾರಸಂಕಿರಣ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಶಾಖೆಯ ಅಧ್ಯಕ್ಷ ಸಿಎ. ಸಂಜೀವ ದೇಶಪಾಂಡೆ ಮಾತನಾಡಿ, ಬದಲಾಗುತ್ತಿರುವ ತೆರಿಗೆ ವ್ಯವಸ್ಥೆಯಲ್ಲಿ ವೃತ್ತಿಪರರು ನಿರಂತರವಾಗಿ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳುವುದು ಅಗತ್ಯವಾಗಿದೆ. ನೂತನ ಆದಾಯ ತೆರಿಗೆ ಕಾಯ್ದೆಯು ಭಾರತದ ನೇರ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಅದರ ನಿಯಮಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 