ಸ್ವಾತಂತ್ರ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆ
Independence Day Preparatory Meeting
ಸ್ವಾತಂತ್ರ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆ
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್ ಅವರು ಸರ್ಕಾರಿ ಮತ್ತು ಅನುದಾನಿತ ಶಾಲಾ ಮುಖ್ಯಸ್ಥರೊಂದಿಗೆ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣಕ್ಕೆ ಶಾಲಾ ಮಕ್ಕಳನ್ನು ಕರೆತರುವಂತೆ ಸೂಕ್ತ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರಡಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶರಣು ಗೋಗೇರಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ, ಶಿಕ್ಷಣ ಇಲಾಖೆಯ ಉಪ ಸಮನ್ವಯಾಧಿಕಾರಿ ಎಂ.ಎಚ್.ಕಂಬ್ಳಿ ಸೇರಿದಂತೆ ಶಾಲಾ ಮುಖ್ಯಸ್ಥರು, ಹಾಜರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 