ಭಾರತ-ನ್ಯೂಜಿಲೆಂಡ್ ‘ಮುಕ್ತ ವ್ಯಾಪಾರ ಒಪ್ಪಂದ’ ಅಂತಿಮ
India-New Zealand 'Free Trade Agreement' finalised
ವೆಲ್ಲಿಂಗ್ಟನ್: ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಪೋಸ್ಟ್ ಮಾಡಿದ್ದು, ಮುಕ್ತ ವ್ಯಾಪಾರ ಒಪ್ಪಂದವು (ಈಖಿಂ) ಭಾರತಕ್ಕೆ ನಮ್ಮ ರಫ್ತಿನ ಶೇ. 95 ರಷ್ಟು ಸುಂಕವನ್ನು ಕಡಿಮೆ ಮಾಡುತ್ತದೆ ಅಥವಾ ರದ್ದುಗೊಳಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಮುಕ್ತ ವ್ಯಾಪಾರ ಒಪ್ಪಂದದಿಂದ ಮುಂಬರುವ ಎರಡು ದಶಕಗಳಲ್ಲಿ ಭಾರತಕ್ಕೆ ನ್ಯೂಜಿಲೆಂಡ್ ರಫ್ತುಗಳು ವರ್ಷಕ್ಕೆ 1.1 ಬಿಲಿಯನ್ ಡಾಲರ್‌ನಿಂದ (ಶತಕೋಟಿ) 1.3 ಬಿಲಿಯನ್ ಡಾಲರ್‌ಗೆ ( ಶತಕೋಟಿ) ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಉಭಯ ರಾಷ್ಟ್ರಗಳ ವ್ಯಾಪಾರ ಒಪ್ಪಂದ ಅಂತಿಮವಾದ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 