ಮೂಲಭೂತ ಸೌಕರ್ಯಕ್ಕೆ ಮೊದಲ ಆಧ್ಯತೆ : ಶಾಸಕ ವಿಶ್ವಾಸ ವೈದ್ಯ
Infrastructure is the first priority: MLA Vishwas Vaidya
ಯರಗಟ್ಟಿ, 20 : ಸಮೀಪದ ಅಕ್ಕಿಸಾಗರ ಗ್ರಾಮದಲ್ಲಿ ರವಿವಾರ ಶ್ರೀ ಸಿದ್ಧಾರೂಢ, ಶ್ರೀ ಶಿವಾನಂದ ಮತ್ತು ಚನ್ನಬಸವಣ್ಣನವರ 30 ನೇ ಜಾತ್ರಾ ಮಹೋತ್ಸವಕ್ಕೆ ಶಾಸಕ ವಿಶ್ವಾಸ ವೈದ್ಯ ರವರು ಚಾಲನೆ ನೀಡಿ ಮಾತನಾಡಿದರು ಆಧ್ಯಾತ್ಮಿಕ ಸಂಸ್ಕೃತಿಯನ್ನು ಬೆಳೆಸುವುದರ ಜೊತೆಗೆ ಅನೇಕ ಪವಾಡಗಳನ್ನು ಮಾಡಿದ್ದಾರೆ. ಈ ಗ್ರಾಮಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.ಈ ಸಂದರ್ಭದಲ್ಲಿ ಬೇಮೂಲ್ ನಿರ್ದೇಶಕ ಶಂಕರ ಇಟ್ನಾಳ, ಪ್ರಕಾಶ ವಾಲಿ, ಬಂಗಾರೆಪ್ಪ ಹರಳಿ, ಸವದತ್ತಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶಿದಬಸನ್ನವರ, ಮಲಿಕಸಾಬ್ ಬಾಗವಾನ, ಅಶೋಕ ಕುಡಚಿ, ಲಕ್ಕಪ್ಪ ಮುರಕುಂಬಿ, ಕಲ್ಲಪ್ಪ ದಾಸಂಗಳಿ, ಅಶೋಕ ಸೂಪಡ್ಲ, ಶಿವಾಜಿಗೌಡ ಪಾಟಿಲ, ಮಲ್ಲಪ್ಪ ಗಾನೂರ, ಗಂಗಪ್ಪ ಯರಗಟ್ಟಿ, ಮಂಜು ದೇಸಾಯಿ, ಬಾಳಪ್ಪ ಕಂಬಾರ, ಅಶೂಕ ಸೂಂಡುರ, ಮುಂತಾದವರು ಊರಿನ ಹಿರಿಯರು ಮತ್ತಿತರರು ಉಪಸ್ಥಿತರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 