ಇಂದು ಅಂತರ ಶಾಲಾ ವಿಜ್ಞಾನ ಮೇಳ : ಕಾರ್ಯಕ್ರಮ
Inter-school science fair today: Program
ಕೊಪ್ಪಳ 28: ಪಕ್ಕದ ವಿಜಯನಗರ ಜಿಲ್ಲೆ ಹೊಸಪೇಟೆ ನಗರದ ಅಂಜುಮನ್ ಶಾದಿ ಮಹಲ್ ಸಭಾಭವನದಲ್ಲಿ .ಶೈಕ್ಷಣಿಕ ವಿದ್ಯಾಭ್ಯಾಸ ಮತ್ತು ಸಂಶೋಧನೆಯ ಸಂಯೋಜನೆಯನ್ನು ಉತ್ತೇಜಿಸುವುದಕ್ಕಾಗಿ ಹೊಸಪೇಟೆ ಅಂತರ-ಶಾಲಾ ವಿಜ್ಞಾನ ಮೇಳವನ್ನು ದಿ 29ರ ಶನಿವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದೆ.ಸದರಿ ಮೇಳದಲ್ಲಿ ಉಪಕುಲಪತಿ ಡಾ, ಸಂಗಮೇಶ್ ಪಾಟೀಲ್ ವಿಜಯನಗರ ಜಿಲ್ಲಾ ಪಂಚಾಯತ್ ಸಿಇಓ ಏನ್ ಮಹಮ್ಮದ್ ಅಲಿ ಅಕ್ರಮ ಶಹಾ, ಪ್ರಾಧಿಕಾರದ ಅಧ್ಯಕ್ಷ ಹೆಚ್ ಏನ್ ಎಫ್ ಇಮಾಮ್ ನಿಯಾಜಿ, ಬಿಇಒ ಶೇಖರ್ ಹೊರಪೇಟೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾನವಿ ರವರು ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳಲಿದ್ದಾರೆ,
ಈ ವಿಜ್ಞಾನ ಮೇಳವು ಸಂಶೋಧನೆ ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಲು ಹಾಗೂ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಆಯೋಜಿಸಲಾಗಿದ್ದು, ಮ್ಯಾನೇಜಿಂಗ್ ಕಮಿಟಿ, ಮಸ್ಕಿದ್-ಎ-ತಯ್ಯಬಾ ವತಿಯಿಂದ ಎ.ಜೆ. ಅಕಾಡೆಮಿ ಫಾರ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಇವರ ಸಹಯೋಗದಲ್ಲಿ ನಡೆಯಲಿದೆ. ಈ ಮೇಳದಲ್ಲಿ, 4 ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸುವವರುಎಂದು ಕಾರ್ಯಕ್ರಮ ಸಂಘಟಕರುಗಳಾದ ಹೊಸಪೇಟೆಯ ಮಸ್ಜಿದೆ ತೈಯಬಾ ಆಡಳಿತ ಮಂಡಳಿಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 