ಅಂತರಾಷ್ಟ್ರೀಯ ಣಮೋಕಾರ ಮಂತ್ರ ದಿವಸ ಆಚರಣೆ
International Namokara Mantra Day Celebration
ಅಂತರಾಷ್ಟ್ರೀಯ ಣಮೋಕಾರ ಮಂತ್ರ ದಿವಸ ಆಚರಣೆ
ಹಾವೇರಿ 09 : ಅಂತರಾಷ್ಟ್ರೀಯ ಣಮೋಕಾರ ಮಂತ್ರ ದಿವಸ ಆಚರಣೆ ಅಂಗವಾಗಿ ವಿಶ್ವಶಾಂತಿಗಾಗಿ ಮಹಾಮಂತ್ರ ಪಠಣೆ ಧ್ಯೇಯವಾಕ್ಯದೊಂದಿಗೆ ಹಾವೇರಿ ನಗರದ ಜೈನ ಮಂದಿರದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಯಿಂದ 9-35ರವರೆಗೆ ಸತತ ಒಂದು ಗಂಟೆ 35 ನಿಮಿಷಗಳ ಕಾಲ ಣಮೋಕಾರ ಮಂತ್ರ ಪಠಣೆ ಮಾಡಲಾಯಿತು.ಈ ಣಮೋಕಾರ ಮಂತ್ರ ಪಠಣದಲ್ಲಿ ಸಮಾಜದ ಮುಂಡರಾದ ಅಧ್ಯಕ್ಷ ಚಂದ್ರನಾಥ ಕಳಸೂರ, ಭರತರಾಜ ಹಜಾರಿ, ಎಸ್.ಎ.ವಜ್ರಕುಮಾರ, ಸನತಕುಮಾರ ಕಳಸೂರ, ಭೂಪಾಲ ಹೋಳಗಿ, ಮಹಾವೀರ ಕಳಸೂರ, ಮಾಣಿಕಚಂದ ಲಾಡರ, ಪಸದ್ಮರಾಜ ಕಳಸೂರ, ವಿಜಯಕುಮಾರ ಸಾತಗೊಂಡ, ಚಿಕ್ಕ ಮಕ್ಕಳು ಸೇರಿದಂತೆ ಸಮಸ್ತ ಶ್ರಾವಕ ಮತ್ತು ಶ್ರಾವಕಿಯರು ಶ್ವೇತ ವರ್ಣದ ಬಟ್ಟೆ ಧರಿಸಿ ಭಾಗವಹಿಸಿದ್ದರು.ಇಂದು ಜಗತ್ತಿನಾದ್ಯಂತ ಏಕಾಲಕ್ಕೆ ಈ ಣಮೋಕಾರ ಮಂತ್ರ ಪಠಣ ಜರುಗಿತು. ವಿಶೇಷವಾಗಿ ದೆಹಲಿಯಲ್ಲಿ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ ಅವರು ಸಹ ಣಮೋಕಾರ ಮಂತ್ರ ಪಠಣದಲ್ಲಿ ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 