ಫೆ. 17 ರಂದು ಈಶ್ವರ ದೇವರ ರಥೋತ್ಸವ
Ishwara Devara Chariot Festival on Feb. 17
ಶಿಗ್ಗಾವಿ 13 : ಪಟ್ಟಣದ ಹೊಸಪೇಟೆ ಓಣಿಯ ಶ್ರೀ ಈಶ್ವರ ದೇವರ ರಥೋತ್ಸವವು ಇದೇ ಫೆ. 17 ರಂದು ಸಂಜೆ 4 ಗಂಟೆಗೆ ವಿಜೃಂಭಣೆಯಿಂದ ಜರುಗಿಲಿದೆ.ಅಂದು ಬೆಳಿಗ್ಗೆಯಿಂದಲೇ ಈಶ್ವರ ದೇವರಿಗೆ ಮಹಾ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗುವವು. ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ಹಾಗೂ ಗಂಜೀಗಟ್ಟಿ ಚರಮೂರ್ತೇಶ್ವರ ಮಠದ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ರಥೋತ್ಸವ ಜರುಗಲಿದೆ ಎಂದು ಈಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಟ್ರಸ್ಟ್ ನವರು ಪ್ರಕಟಣೆಗೆ ತಿಳಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 