ಪೌರಕಾರ್ಮಿಕರಿಗೆ ನಿವೇಶನದ ಹಕ್ಕುಪತ್ರ ವಿತರಣೆ
Issuance of Land Titles to Civil Servants
ಪೌರಕಾರ್ಮಿಕರಿಗೆ ನಿವೇಶನದ ಹಕ್ಕುಪತ್ರ ವಿತರಣೆ
ಕೊಪ್ಪಳ 28: ಕೊಪ್ಪಳ ಜಿಲ್ಲಾ ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಶಿವಕುಮಾರ್ ಕಟ್ಟಿಮನಿ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಉಪಾಧ್ಯಕ್ಷರಾದ ಅಶ್ವಿನ್ ಬಿ ಗದುಗಿನ ಮಠ ರವರ ಸಮ್ಮುಖದಲ್ಲಿ ಮಂಗಳವಾರದಂದು ನಗರಸಭೆ ಕಚೇರಿಯಲ್ಲಿ ಪೌರಕಾರ್ಮಿಕರಿಗೆ ನಿವೇಶನ ಹಕ್ಕುಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪೌರ ನೌಕರರ ಸಂಘದ ಶಾಖಾ ಅಧ್ಯಕ್ಷ ಮೈಲಪ್ಪ ಕಾರಟಗಿ, ರಾಜ್ಯ ಪರಿಷತ್ ಸದಸ್ಯ ದುರ್ಗಪ್ಪ ಕಂದಾರಿ ಹಾಗೂ ಉಪಾಧ್ಯಕ್ಷ ಮಾರುತಿ ದೊಡ್ಡಮನಿ, ಖಜಾಂಚಿ ನಿಂಗಪ್ಪ ಡೊಳ್ಳಿನ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು. ನಿವೇಶನ ಹಕ್ಕುಪತ್ರ ವಿತರಿಸಿದ ಗಣ್ಯರಿಗೆ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದಿಂದ ಅಭಿನಂದಿಸಲಾಯಿತು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 