ಅಂಧತ್ವವನ್ನು ತೊರೆಯುವುದೇ ಕಾತರ್ಿಕೋತ್ಸವ
ಲೋಕದರ್ಶನ ವರದಿ
ಹಾವೇರಿ23: ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಹೊಸ್ತಿಲ ಹುಣ್ಣಿಮೆಯ ಪ್ರಯುಕ್ತ ಬುಧವಾರ ಸಾಯಂಕಾಲ ಮೈಲಾರಲಿಂಗೇಶ್ವರ (ಗುಡ್ಡದಯ್ಯ ದೇವರ) ಕಾತರ್ಿಕೋತ್ಸವ ಜರುಗಿತು.
ಕಾತರ್ಿಕೋತ್ಸವ ಎಂಬುದು ಮಾನವ ಜೀವಿಯು ತನ್ನ ಬದುಕಿನಲ್ಲಿ ಬರುವ ಅಂಧಕಾರವನ್ನು ತೊರೆದು ಹಾಕಿ ಅಜ್ಞಾನವೆಂಬ ದುಃಖವನ್ನು ಜ್ಞಾನವೆಂಬ ಹಣತೆಯ ಮೂಲಕ ಹೊಡೆದೊಡಿಸುವ ಸಂಕೇತವಾಗಿದೆ. ದೀಪವೆಂಬ ಜ್ಯೋತಿ ಬೆಳಗಿಸಿ ತನ್ನ ಜೀವನವನ್ನು ಯಶಸ್ವಿಯಾಗಿ ನಡೆಸಲು ಸಹಕಾರಿಯಾಗಿದೆ ಎಂದು ಗೊರವಪ್ಪಜ್ಜ ಅಂದಾನಪ್ಪ ಹೇಳಿದರು.
ನಂತರ ಕಾರ್ಯಕ್ರಮದಲ್ಲಿ ಗೊರವಪ್ಪನವರು ಶಸ್ತ್ರ ಹಾಕಿಕೊಂಡು ಸರಪಳಿ ಪವಾಡ ಹಾಗೂ ಒಡಪುಗಳನ್ನು ಹೇಳಿದರು. ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಗ್ರಾಮದ ಗೊರವಪ್ಪರುಗಳಾದ ತಿರಕಪ್ಪ ಕಳಸಣ್ಣವರ ದೇವಪ್ಪ ಕರೇಗೌಡ್ರ, ಫಕ್ಕೀರಪ್ಪ ಚೌಟಗಿ, ಮಾತರ್ಾಂಡಪ್ಪ ಕಳಸಣ್ಣನವರ ಹಾಗೂ ಗ್ರಾಮದ ಮುಖಂಡರು ಭಕ್ತಾದಿಗಳು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 