ಕರಿಯಪ್ಪ ಬೇವಿನಹಳ್ಳಿ ನಿವಾಸಕ್ಕೆ ಜೆಡಿಎಸ್ ಮುಖಂಡ ಸಿವಿಸಿ ಭೇಟಿ
JDS leader CVC visits Kariappa's Bevinahalli residence
ಕರಿಯಪ್ಪ ಬೇವಿನಹಳ್ಳಿ ನಿವಾಸಕ್ಕೆ ಜೆಡಿಎಸ್ ಮುಖಂಡ ಸಿವಿಸಿ ಭೇಟಿ
ಕೊಪ್ಪಳ 29: ತಾಲೂಕಿನ ಹಾಲವರ್ತಿ ಗ್ರಾಮದಲ್ಲಿ ರಮಜಾನ್ ಪ್ರಯುಕ್ತ ಮುಸ್ಲಿಂ ರೋಜಾ ದಾರ ಬಂದವರಿಗೆ ಏರಿ್ಡಸಿದ ಇಫ್ತಾರ್ ಕೂಟ ಜೆಡಿಎಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷರಾದ ಕರಿಯಪ್ಪ ಬೇವಿನಹಳ್ಳಿ ಅವರ ನಿವಾಸಕ್ಕೆ ಜೆಡಿಎಸ್ ಪಕ್ಷದ ನಾಯಕರಾದ ಸಿವಿ ಚಂದ್ರಶೇಖರ್ ಅವರು ಭೇಟಿ ಮಾಡಿ ಶುಭ ಕೋರಿದರು, ಈ ಸಂದರ್ಭದಲ್ಲಿ ಅವರೊಂದಿಗೆ ಮೂರ್ತ್ಯಪ್ಪ ಗಿಣಿಗೇರಿ ಹಿಟ್ನಾಳ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅಲ್ಲದೆ ಕರಿಯಪ್ಪ ಬೇವಿನಹಳ್ಳಿ ಯವರ ಕುಟುಂಬದವರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 