ಮಾರ್ಚ್ 15ಕ್ಕೆ ಜೆಎಸ್‌ಎಸ್ ಜಿನಿಯಸ್ ಅವಾರ್ಡ-2026 ಪರೀಕ್ಷೆ
JSS Genius Award-2026 exam on March 15
ತಾಳಿಕೋಟಿ 11 : ಜೆಎಸ್‌ಎಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆ ಕೊಡಗಾನೂರು ಬೇಲೂರ್ ಕ್ರಾಸ್ ಇಲ್ಲಿ ಸುತ್ತಮುತ್ತಲಿನ ಗ್ರಾಮೀಣ ಪ್ರತಿಭೆಯನ್ನು ಗುರುತಿಸಿ ಸನ್ಮಾನಿಸುವ ಉದ್ದೇಶದಿಂದ ಪ್ರತಿ ವರ್ಷದಂತೆ ಈ ವರ್ಷವೂ ಮಾರ್ಚ್ 15 ರಂದು ಜೆಎಸ್‌ಎಸ್ ಜಿನಿಯಸ್ ಅವಾರ್ಡ್ ಪರೀಕ್ಷೆಯನ್ನು ಏರಿ್ಡಸಲಾಗಿದೆ. ಈ ಪರೀಕ್ಷೆಯನ್ನು ಪ್ರಸ್ತುತ 4,7,8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಬರೆಯಬಹುದಾಗಿದ್ದು ಪಠ್ಯ ಆಧಾರಿತ ಬಹು ಆಯ್ಕೆಯ ಪ್ರಶ್ನೆ ಪತ್ರಿಕೆಯ ಮಾದರಿಯಾಗಿರುತ್ತದೆ. ಇದು ಜೆಎಸ್‌ಎಸ್ ಶಾಲೆಯ 8ನೇ ಜೀನಿಯಸ್ ಅವಾರ್ಡ್ ಪರೀಕ್ಷೆಯಾಗಿದ್ದು ಪ್ರಥಮ ಬಹುಮಾನ :1,01,000 ದ್ವಿತೀಯ ಬಹುಮಾನ 51000 ತೃತೀಯ ಬಹುಮಾನ 25000 ಮೆಡಲ್ ನೊಂದಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಪರೀಕ್ಷೆಯ ಸದುಪಯೋಗಪಡಿಸಿಕೊಳ್ಳಲು ಶಾಲೆಯ ಕಾರ್ಯದರ್ಶಿಗಳದ ಸಾಹೇಬಗೌಡ ಗಬಸಾವಳಗಿ ಅವರು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 