ಪೂಜ್ಯರಿಗೆ 58ನೇ ಪಟ್ಟಾಭಿಷೇಕದ ನಿಮಿತ್ತ ಶುಭಕೋರಿದ ಜೆ.ಎಸ್.ಎಸ್ ಸಿಬ್ಬಂದಿ
JSS staff wished His Holiness on the occasion of his 58th coronation
ಪೂಜ್ಯರಿಗೆ 58ನೇ ಪಟ್ಟಾಭಿಷೇಕದ ನಿಮಿತ್ತ ಶುಭಕೋರಿದ ಜೆ.ಎಸ್.ಎಸ್ ಸಿಬ್ಬಂದಿ
ಧಾರವಾಡ 24: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 58ನೇ ಪಟ್ಟಾಭಿಷೇಕದ ವರ್ಧಂತ್ಯುತ್ಸವ ನಿಮಿತ್ತ ಜೆ.ಎಸ್.ಎಸ್ ಶಿಕ್ಷಣ ಸಮಿತಿ ಪರವಾಗಿ ಅವರಿಗೆ ಶುಭಕೋರಿ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿಗಳಾದ ಅರಿಹಂತ ಪ್ರಸಾದ ಹಾಗೂ ಜೆ.ಎಸ್.ಎಸ್ ನ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 